
ಧರ್ಮಸ್ಥಳ: ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಶ್ರೀ ರಾಮ ಕ್ಷೇತ್ರದಲ್ಲಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಕೃಪಾಶೀರ್ವಾದಗಳೊಂದಿಗೆ ಆ. 8ರಂದು ಸಾಮೂಹಿಕ ವರಮಹಾಲಕ್ಷ್ಮೀ ವೃತ ಪೂಜೆ ಜರಗಿತು. ಮಹಿಳಾ ವೃತದಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.