
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು. ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.