ಶಿಬಾಜೆ: 33ನೇ ವರ್ಷದ ವರಮಹಾಲಕ್ಷ್ಮೀ ವೃತಾಚರಣೆ

0

ಶಿಬಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ, ಶಿಬಾಜೆ ಪ್ರಗತಿ ಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ, ಶಿಬಾಜೆ-ಪೆರ್ಲ ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ ನಡೆಯುವ 33ನೇ ವರ್ಷದ ವರಮಹಾಲಕ್ಷ್ಮೀ ವೃತಾಚರಣೆಯು ಆ.8ರಂದು ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಪೂಜಾ ಸಮಿತಿಯ ಅಧ್ಯಕ್ಷೆ ಸುಮಿತ್ರಾ, ಸೇವಾಪ್ರತಿನಿಧಿಗಳಾದ ಅರುಣಾ ಗಣೇಶ್, ಯೋಗೀಶ್, ಅರಸಿನಮಕ್ಕಿ ವಲಯ ಮೇಲ್ವಿಚಾರಕಿ ಶಶಿಕಲಾ, ಶಿಬಾಜೆ-ಪೆರ್ಲ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ರಾವ್ ಅಜಿರಡ್ಕ, ಸದಸ್ಯರು, ಶಿಬಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here