ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಥ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲಾ ಬಾಲಕರು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .
ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಅವರು ತರಬೇತಿ ನೀಡಿರುತ್ತಾರೆ.