ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆ.11ರಂದು ಪ್ರಕರಣದ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಮುಂದಾಗಿದೆ. ಈಗಾಗಲೇ ಬೆಳ್ತಂಗಡಿ SIT ಕಚೇರಿಗೆ NHRC ತಂಡ ಭೇಟಿ ನೀಡಿರುವ ಮಾಹಿತಿ ಲಭಿಸಿದೆ.
ಧರ್ಮಸ್ಥಳ: ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ-ತನಿಖೆಗೆ ಇಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ
