ತಾಲೂಕು ಮಟ್ಟದ ‘ರೋಟಾಲಯ’ ಸಂಗೀತ ಸ್ಪರ್ಧೆ

0

ಬೆಳ್ತಂಗಡಿ: ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ ನಡೆದ ತಾಲೂಕು ಮಟ್ಟದ ‘ ರೋಟಾಲಯ’ ಸಂಗೀತ ಸ್ಪರ್ಧೆಯಲ್ಲಿ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಇಂಟರಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಭಾಗವಹಿಸಿ, ಒಂಬತ್ತನೇ ತರಗತಿಯ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here