ಗೇರುಕಟ್ಟೆ :ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆ ಬೊಳ್ಳುಕಲ್ಲು ನೂತನ ಹಳೆ ವಿದ್ಯಾರ್ಥಿಗಳ ಸಭೆ ಕರೆದು ಹಳೆ ವಿದ್ಯಾರ್ಥಿ ಸಂಘ ರಚಿಸಲಾಯಿತು. ಅದ್ಯಕ್ಷರಾಗಿ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷರಾಗಿ ಪದ್ಮನಾಭ, ಪ್ರಧಾನ ಕಾರ್ಯದರ್ಶಿಯಾಗಿ ಇರ್ಷಾದ್ ಏರುಕಡಪು ಅವರನ್ನು ಶಾಲಾ ಎಸ್.ಡಿ.ಎಂ.ಸಿ ಅದ್ಯಕ್ಷ, ಉಪಾಧ್ಯಕ್ಷ, ಪೋಷಕರ ಹಾಗೂ ಮುಖ್ಯೋಪಾಧ್ಯಾಯರ ಸಮ್ಮುಖದಲ್ಲಿ ಆಯ್ಕೆ ನಡೆಸಲಾಯಿತು. ಶಾಲಾ ಹಳೆ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಗೇರುಕಟ್ಟೆ: ಬೊಳ್ಳುಕಲ್ಲು ಕಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿನೇಶ್ ಕಲ್ಕುರ್ಣಿ
