ಓಡಿಲ್ನಾಳ: ವರಮಹಾಲಕ್ಷ್ಮಿ ಪೂಜೆ

0

‌ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ರಾಮನಗರ ಮೈರಲ್ಕೆ, ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ದೇವಸ್ಥಾನದ ವಠಾರದಲ್ಲಿ ಜರಗಿತು.

ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಸಮಿತಿಯ ಪದಾಧಿಕಾರಿಗಳು, ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here