

ಬೆಳ್ತಂಗಡಿ: ಆ. 11ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.