Site icon Suddi Belthangady

ಇಂದಬೆಟ್ಟು: ಗ್ರಾ. ಪಂ. ನಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಹಾಗೂ ಹೊಸ ಕಾರ್ಡ್ ನೋಂದಾವಣೆ ಶಿಬಿರ

ಇಂದಬೆಟ್ಟು: ಗ್ರಾಮ ಪಂಚಾಯತ್ ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗದದಿಂದ 2 ದಿನಗಳ ಕಾಲ ಆಧಾರ್ ಕಾರ್ಡ್ ಪರಿಷ್ಕರಣೆ, ತಿದ್ದುಪಡಿ, ಹೊಸ ಕಾರ್ಡ್ ನೋಂದಾವಣೆ ಶಿಬಿರವು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಚೆ ಇಲಾಖೆ ಪುತ್ತೂರು ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದು ಸಹಕರಿಸಿದರು.

Exit mobile version