
ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.13ರಂದು ಗುರುತು ಸಂಖ್ಯೆ 13ರ ಉಳಿದ ಅರ್ಧ ಭಾಗದ ಉತ್ಖನನ ಕಾರ್ಯ ಪೂರ್ಣಗೊಂಡಿದೆ. ಸುಮಾರು 18 ಅಡಿ ಆಳ, 8 ಅಡಿ ಅಗಲ, 22ಅಡಿ ಉದ್ದದಲ್ಲಿ ಶೋಧ ಕಾರ್ಯಾಚರಣೆ ನಡೆದು ಯಾವುದೇ ಕಳೇಬರ ಪತ್ತೆಯಾಗಿಲ್ಲ. ಈಗ ಶೋಧ ಕಾರ್ಯಾಚರಣೆಯ ನಂತರ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ.