ಬೆಳ್ತಂಗಡಿ: ವಲಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಪ್ರೌಢ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ವಿಜೇತರಾದ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕಿ ಸುಜಾತ ಅವರಿಗೆ ಶಾಲಾ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಕಾಶಿಪಟ್ಣ: ಪ್ರೌಢ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
