ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿರು ದ್ವಿತೀಯ ಸ್ಥಾನ ಹಾಗೂ ಬಾಲಕರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಅವರು ತರಬೇತಿ ನೀಡಿರುತ್ತಾರೆ.
ಅಳದಂಗಡಿ: ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
