79ನೇ ವರ್ಷದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಹಾಗೂ ಪಂಜಿನ ಮೆರವಣಿಗೆ August 14, 2025 0 FacebookTwitterWhatsApp ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲದಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.14ರಂದು ರಾತ್ರಿ 12ಗಂಟೆಗೆ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಬೆಳ್ತಂಗಡಿ ಮೂರು ಮಾರ್ಗದ ಸ್ಮಾರಕದವರೆಗೆ ತಿರಂಗ ಯಾತ್ರೆ ಹಾಗೂ ಪಂಜಿನ ಮೆರವಣಿಗೆ ನಡೆಯಲಿದೆ.