ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣವನ್ನು ತನಿಖೆ ನಡೆಸಿ ತಾರ್ಕಿಕವಾಗಿ ಇತ್ಯಾರ್ಥಗೊಳಿಸುವಂತೆ ಹಾಗೂ ಬುರುಡೆ ಪ್ರಕರಣಕ್ಕೆ ರಚನೆಯಾಗಿರುವ SIT ಶೀಘ್ರದಲ್ಲಿ ತನಿಖಾ ವರದಿಯನ್ನು ಬಿಡುಗಡೆ ಮಾಡಿ ಸತ್ಯಾಸತ್ಯತೆಯನ್ನು ಬಯಲು ಮಾಡಿ ನಮ್ಮ ಧಾರ್ಮಿಕ ಭಾವನೆ ಮತ್ತು ಶ್ರದ್ದೆಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ತಕ್ಷಣವೇ ಕೊನೆಹಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅಧಿವೇಶನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದರು.
ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗಲಿ: ಶಾಸಕ ಹರೀಶ್ ಪೂಂಜ
