
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 79ನೇ ವರ್ಷದ ಸ್ವಾತ್ರಂತ್ರ್ಯೋತ್ಸವವನ್ನು ರತ್ನವರ್ಮ ಕ್ರೀಡಾಂಗಣದಲ್ಲಿ ಆ. 15ರಂದು ಆಚರಿಸಲಾಯಿತು. ಮೇಜರ್ ಜನರಲ್ ರೋ. ಎಮ್. ಜಿ. ಭಟ್ ಧ್ವಜರೋಹಣವನ್ನು ನೆರವೇರಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ ಚಂದ್ರ, ಶಾಲಾ ಎಲ್ಲಾ ಮುಖ್ಯಸ್ಥರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.