ಶಿಬಾಜೆ: ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

0

ಶಿಬಾಜೆ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ ಆ.15ರಂದು ಸಂಭ್ರಮದಿಂದ ನಡೆಯಿತು. ಪಂಚಾಯತ್ ಅಧ್ಯಕ್ಷೆ ರತ್ನ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಸದಸ್ಯರಾದ ವಿನಾಯಚಂದ್ರ ಟಿ., ವನಿತಾ ವಿ. ಶೆಟ್ಟಿಗಾರ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here