Site icon Suddi Belthangady

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಮುಖ್ಯೋಪಾಧ್ಯಾಯ ಸುರೇಶ್ ಕೆ. ಧ್ವಜಾರೋಹಣಗೈದು ಶುಭಾಶಯ ತಿಳಿಸಿದರು. ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಪಥಸಂಚಲನ ನಡೆಸಿದರು. ಎನ್.ಸಿ.ಸಿ ವಿಭಾಗದ ಮುಖ್ಯಸ್ಥ ಸದಾನಂದ್, ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version