
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಮುಖ್ಯೋಪಾಧ್ಯಾಯ ಸುರೇಶ್ ಕೆ. ಧ್ವಜಾರೋಹಣಗೈದು ಶುಭಾಶಯ ತಿಳಿಸಿದರು. ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಪಥಸಂಚಲನ ನಡೆಸಿದರು. ಎನ್.ಸಿ.ಸಿ ವಿಭಾಗದ ಮುಖ್ಯಸ್ಥ ಸದಾನಂದ್, ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.