ಕುವೆಟ್ಟು: ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ ಅವರು ಧಜಾರೋಹಣ ನೆರವೇರಿಸಿ ಶುಭ ಕೋರಿದರು. ಗ್ರಾ.ಪಂ. ಉಪಾಧ್ಯಕ್ಷ, ಸದಸ್ಯರು, ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಿಬ್ಬಂದಿ ಆನಂದ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧನ್ಯವಾದವಿತ್ತರು.
ಕುವೆಟ್ಟು: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
