Site icon Suddi Belthangady

ಪಟ್ರಮೆ: ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಪಟ್ರಮೆ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವಆಚರಣೆ ಸಂಭ್ರಮದಿಂದ ನಡೆಯಿತು. ಪಂಚಾಯತ್ ಅಧ್ಯಕ್ಷ ಮನೋಜ್ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version