ಅರಸಿನಮಕ್ಕಿ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು. ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಅರಸಿನಮಕ್ಕಿ: ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ:ಸಂಭ್ರಮಿಸಿದ ಶಾಲಾ ಮಕ್ಕಳು
