ಕಾಶಿಪಟ್ಣ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ವಿದ್ಯಾನಂದ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ., ಉಪಾಧ್ಯಕ್ಷ ಶುಭವಿ ಹಾಗೂ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಊರ ಗಣ್ಯರು, ಪೋಷಕರು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿಯಿಂದ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.
ಕಾಶಿಪಟ್ಣ: ಸ. ಹಿ. ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
