Site icon Suddi Belthangady

ಉಜಿರೆ: ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರೋತ್ಸವ ಆಚರಣೆ

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ನಡೆದ 79 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು ನೆರವೇರಿಸಿದರು.
ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಮೆಸ್ಕಾಂ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Exit mobile version