
ಬೆಳ್ತಂಗಡಿ: ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್,ತಾಲೂಕು ಪಂಚಾಯತ್ ಸಹಾಯಕ ವ್ಯವಸ್ಥಾಪಕ ಡಿ. ಪ್ರಶಾಂತ್, ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಗೃಹ ರಕ್ಷಕ ದಳದ ಘಟಕಾಧಿಕಾರಿ ಜಯಾನಂದ, ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.