
ವೇಣೂರು: ಲಯನ್ಸ್ ಕ್ಲಬ್ ವತಿಯಿಂದ ನಡೆದ 79ನೇ ವರ್ಷದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಸುಧೀರ್ ಭಂಡಾರಿ ನೆರವೇರಿಸಿದರು.
ಲಯನ್ ಹರೀಶ್ ನಾಯಕ್ ಇವರ ವತಿಯಿಂದ ವೇಣೂರು ನವಚೇತನ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಸಿಹಿ ವಿತರಣೆ,
ನಮಹೋತ್ಸವ ಕಾರ್ಯಕ್ರಮ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ಸದಸ್ಯರು ಹಾಜರಿದ್ದರು.