ಬಳಂಜ: ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ-ಸಾಧಕರಿಗೆ ಸನ್ಮಾನ

0

ಬಳಂಜ: ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ನ ಅಧ್ಯಕ್ಷೆ ಶೋಭಾ ಅವರು ದ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು. ಪಂಚಾಯತ್ ನ ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬಳಂಜ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಗ್ರಾಮ ಪಂಚಾಯತ್ ನ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂವರು ಸಾಧಕರನ್ನು ಸನ್ಮಾನ ಮಾಡಲಾಯಿತು.

LEAVE A REPLY

Please enter your comment!
Please enter your name here