Site icon Suddi Belthangady

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಭೇಟಿ

ಧರ್ಮಸ್ಥಳ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 16ರಂದು ವಿಧಾನ ಪರಿಷತ್ ಮಾಜಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮತ್ತು ಮನೆಯವರು ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.

Exit mobile version