ವೇಣೂರು: ಪೆರ್ಮುಡ ನಿವಾಸಿ ಸುಮಿತ್ (27) ಇವರು ಮಂಗಳೂರಿಗೆ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಬೆಳುವಾಯಿ ಸಮೀಪ ಆ.16ರಂದು ನಡೆದ ಕಾರು ಅಪಘಾತದಲ್ಲಿ ಸ್ಥಳದಲ್ಲೇ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಇವರೊಂದಿಗೆ ಜೊತೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ.
ಮೃತರು ತಾಯಿ ಶೋಭಾ ಹಾಗೂ ಸಹೋದರಿಯನ್ನು ಅಗಲಿದ್ದಾರೆ.