ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಆ. 16ರಂದು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು , ಕೆ. ಎಸ್. ಆರ್. ಟಿ. ಸಿ ನಿವೃತ್ತ ಚಾಲಕ ಕೃಷ್ಣಪ್ಪ ಪೂಜಾರಿ ನಿಡಿಗಲ್ ಮತ್ತು ಮನೆಯವರು ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.
ಕನ್ಯಾಡಿ: ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಭೇಟಿ
