Site icon Suddi Belthangady

ಅಳದಂಗಡಿ: ವಲಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ವಿದ್ಯಾರ್ಥಿಗಳು ದ್ವಿತೀಯ

ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಖೋಖೋ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ಹಾಗೂ ಬಾಲಕರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಅವರು ತರಬೇತಿ ನೀಡಿರುತ್ತಾರೆ.

Exit mobile version