ಮಂಗಳೂರು: ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಆ 18ರ ಸೋಮವಾರದಂದು ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ,ಫ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.
ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್-ಆ 18ರಂದು ಸೋಮವಾರ ಶಾಲೆಗಳಿಗೆ ರಜೆ ಘೋಷಣೆ