
ಬೆಳ್ತಂಗಡಿ: ಸೈoಟ್ ಮಿಲಾಗ್ರಿಸ್ ಸೊಸೈಟಿಯಿಂದ 79ನೇ ಸ್ವಾತಂತ್ಯೋತ್ಸವದ ಪ್ರಯುಕ್ತ ದಯಾ ವಿಶೇಷ ಶಾಲೆಯ 150ಮಕ್ಕಳಿಗೆ ಬೆಡ್ ಶೀಟ್, ಟವಲ್ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ನಿರ್ದೇಶಕ ಫಾ. ವಿನೋದ್ ಮಾಸ್ಕರೆನ್ಹಸ್ ವಹಿಸಿದ್ದರು. ಸೈಂಟ್ ಮಿಲಾಗ್ರಿಸ್ ಸೊಸೈಟಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಮಂತ್ ಎಂ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.