ಮಚ್ಚಿನ: ಕಲ್ಲಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

0

ಮಚ್ಚಿನ: ಕಲ್ಲಗುಡ್ಡೆ ಅಂಗನವಾಡಿ ಕೇಂದ್ರದ ಧ್ವಜಾರೋಹಣವನ್ನು ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಹೊಸಬೆಟ್ಟು ಅವರು ನೆರವೇರಿಸಿದರು. ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯ ರವಿಚಂದ್ರ, ಅಂಗನವಾಡಿ ಶಿಕ್ಷಕಿ ಮೀನ ಭಟ್, ಅಂಗನವಾಡಿ ಸಹಾಯಕಿ ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here