Site icon Suddi Belthangady

ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿದರು. ಕಳೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Exit mobile version