ವೇಣೂರು: ಗ್ರಾಮದ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95 ವರ್ಷ) ಆ. 18ರಂದು ನಿಧನರಾದರು.
ಮೃತರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ ಮತ್ತು ಸೌರಭ ಅವರನ್ನು ಅಗಲಿದ್ದಾರೆ.