ಪಡಂಗಡಿ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು. ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜರಿ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಡಂಗಡಿ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
