ಬೆಳ್ತಂಗಡಿ: ಆ. 19ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ 48 ಕೆಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿ ಸಂಜ್ಞಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಂಜ್ಞಾ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
