ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರಗಿದ ತಾಲೂಕು ಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ವಾಣಿ ಪದವಿಯ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಬೆಳ್ತಂಗಡಿ: ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ
