ಬೆಳ್ತಂಗಡಿ: ಆ. 21ರಂದು ಎಕ್ಸೆಲ್ ಟೆಕ್ನೊ ಸ್ಕೂಲ್ ಗುರುವಾಯನಕೆರೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗತಿಯ ಮಾ. ಪ್ರಥಮ್ 60 ಕೆಜಿ ವಿಭಾಗದಲ್ಲಿ ಮತ್ತು 8ನೇ ತರಗತಿಯ ಶಾನ್ವಿ ಕುಲಾಲ್ 38 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
