Site icon Suddi Belthangady

ಉಡುಪಿ, ಬ್ರಹ್ಮಾವರದಲ್ಲಿ ತಿಮರೋಡಿ ಬಂಧನ-ಬ್ರಹ್ಮಾವರ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅಪಪ್ರಚಾರ,ಅವಹೇಳನಕಾರಿ ಹೇಳಿಕೆ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ತಾಲೂಕು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಬ್ರಹ್ಮಾವರ ಸಂಚಾರಿ ಪೀಠದ ಮುಂದೆ ಮಹೇಶ್ ತಿಮರೋಡಿಯವರನ್ನು ಇನ್ನೇನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಹಾಜರುಪಡಿಸಲಿದ್ದಾರೆ.

Exit mobile version