ಬೆಳ್ತಂಗಡಿ: ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಕೇಸ್ ನಲ್ಲಿ ನ್ಯಾಯಾಲಯ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಬ್ರಹ್ಮಾವರ ಸಂಚಾರಿ ಪೀಠದಿಂದ ಹೊರಬಂದಿರುವ ತೀರ್ಪಿನಿಂದಾಗಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಹಿರಿಯಡ್ಕ ಜೈಲಿಗೆ ಕಳುಹಿಸಲಾಗುತ್ತದೆ. ಆಗಸ್ಟ್ 23ರರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ-ಹಿರಿಯಡ್ಕ ಜೈಲಿಗೆ ಮಹೇಶ್-ಆ.23ರಂದು ಜಾಮೀನು ಅರ್ಜಿ ವಿಚಾರಣೆ
