ಬೆಳ್ತಂಗಡಿ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ಫೈನಲ್ ಜಿದ್ದಾಜಿದ್ದಿನ ಹೋರಾಟದ ಪೆನಾಲ್ಟಿಯಲ್ಲಿ 2-0 ಗೋಲುಗಳೊಂದಿಗೆ ಉಜಿರೆ ಎಸ್. ಡಿ. ಎಂ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ಜಿಲ್ಲಾ ಮಟ್ಟಕ್ಕೆ ಆಯ್ಕೆ
