ಮೂಡುಕೋಡಿ: ಮೂಡುಕೋಡಿ ಗ್ರಾಮಕ್ಕೆ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ ಆ.21ರಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯ ಸುಂದರ ಹೆಗ್ಡೆ ಬಿ.ಇ. ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿ, ಬಿ.ಎಸ್.ಎನ್.ಎಲ್ ಅಧಿಕಾರಿಯ ಸಮ್ಮುಖದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಪಿ.ಎಸ್., ಪ್ರಶಾಂತ್ ಗೌಡ ಮಾಡೆಂಜ, ಸತೀಶ್ ಎನ್. ಪಿ. ಉಪಸ್ಥಿತರಿದ್ದರು.
ಮೂಡುಕೋಡಿ: ಬಿ.ಎಸ್.ಎನ್.ಎಲ್ ಟವರ್ ನಿರ್ಮಾಣಕ್ಕೆ ಜಾಗ ಗುರುತು
