ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಮುಸುಕುಧಾರಿಯನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್ 23ರ ಮುಂಜಾವಿನ ತನಕ ಎಸ್. ಐ. ಟಿ ಮುಸುಕುಧಾರಿಯ ನಿರಂತರ ವಿಚಾರಣೆ ನಡೆಸಿ ನಂತರ ಬಂಧಿಸಿದ್ದು, ಬೆಳಗ್ಗೆ 11ಗಂಟೆಗೆ ಕೋರ್ಟ್ ಗೆ ಹಾಜರುಪಡಿಸಲಿದೆ.
ಎಸ್.ಐ.ಟಿಯಿಂದ ಮುಸುಕುಧಾರಿಯ ಬಂಧನ-11ಗಂಟೆಗೆ ಕೋರ್ಟ್ ಗೆ ಹಾಜರುಪಡಿಸಲಿರುವ ಎಸ್.ಐ.ಟಿ
