ಕಾಶಿಪಟ್ಣ: ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಕಾಶಿಪಟ್ಣ: ಬಜಿರೆ, ನಿಟ್ಟಡೆ, ಪಡ್ಡದಂಡ್ಕ ಕ್ಲಸ್ಟರ್ ಗಳ ನಡುವೆ ನಡೆದ ವೇಣೂರು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಬಾಲಕಿಯರ ತಂಡ ಪ್ರಥಮ, ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಎಸ್.ಡಿ.ಎಮ್.ಸಿ., ಹಳೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here