
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದಿರುವ ಮುಸುಕುಧಾರಿಯನ್ನು ಎಸ್ ಐ ಟಿ ಅಧಿಕಾರಿಗಳು ಆತನನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಯ ನಂತರ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ವಿಜಯೇಂದ್ರ ಟಿ.ಹೆಚ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.