ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ ನ್ಯಾಯಾಲಯ

0

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆಯನ್ನು 3 ಗಂಟೆಗೆ ನ್ಯಾಯಾಲಯ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಸಹಾಯಕ ಸರಕಾರಿ ಅಭಿಯೋಜಕಿ ಸಮಯ ಕೇಳಿದ್ದಾರೆ.

ಎಪಿಪಿಗೆ ಸಹಕರಿಸಲು ಅವಕಾಶ ಕೋರಿ, ದೂರುದಾರ ಪರ ವಕೀಲ ಶಂಭು ಶರ್ಮರಿಂದ ವಕಾಲತ್ತು ದಾಖಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು 3 ಗಂಟೆಗೆ ಮುಂದೂಡಲಾಗಿದೆ.

LEAVE A REPLY

Please enter your comment!
Please enter your name here