Site icon Suddi Belthangady

ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ-ಕಸ್ಟಡಿಗೆ ಕೇಳಿದ ಪೊಲೀಸರು-3.40ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಸೂಚನೆ

ಬೆಳ್ತಂಗಡಿ: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಬಂಧಿತರಾಗಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆಯ ವೇಳೆ ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಕಸ್ಟಡಿಗೆ ಕೇಳಿದ್ದಾರೆ. ಈ ಹಿನ್ನಲೆಯಲ್ಲಿ ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನಲೆಯಲ್ಲಿ 3:40ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ.

Exit mobile version