ಬೆಳ್ತಂಗಡಿ: ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಬಂಧಿತರಾಗಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ ಶೆಟ್ಟಿ ತಿಮರೋಡಿಗೆ ಉಡುಪಿ ಸಂಚಾರಿ ಪೀಠ ಜಾಮೀನು ಮಂಜೂರುಗೊಳಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು